August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

MCA ಸ್ನಾತಕೋತ್ತರ ಪದವಿ ಪರೀಕ್ಷೆ – ಲೀಷ್ಮಾ ಶೈನಿ ಮಿನೇಜಸ್ ಗೆ ಚಿನ್ನದ ಪದಕದೊಂದಿಗೆ ಪ್ರಥಮ ರ‍್ಯಾಂಕ್

ನಾರಾವಿಯ ಪ್ರಗತಿ ಪರ ಕೃಷಿಕರಾದ ಲಾರೆನ್ಸ್ ಹಾಗೂ ಫೆಲ್ಸಿಯಾ ಮಿನೇಜಸ್ ದಂಪತಿಗಳ ಸುಪುತ್ರಿ

ಬೆಂಗಳೂರು ಸಂತ ಜೋಸೆಫ್ ವಿಶ್ವವಿದ್ಯಾಲಯದ ಪ್ರಸಕ್ತ ಸಾಲಿನ MCA ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಲೀಷ್ಮಾ ಶೈನಿ ಮಿನೇಜಸ್ ರವರು ಚಿನ್ನದ ಪದಕದೊಂದಿಗೆ ಪ್ರಥಮ ರ‍್ಯಾಂಕ್ ಪಡೆದಿರುತ್ತಾರೆ. ಇತ್ತೀಚೆಗೆ ಜರುಗಿದ ಘಟಿಕೋತ್ಸವದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದರು. ಇವರು ನಾರಾವಿಯ ಮರೋಡಿ ಗ್ರಾಮದ ನಿವಾಸಿ ಪ್ರಗತಿ ಪರ ಕೃಷಿಕರಾದ ಲಾರೆನ್ಸ್ ಮಿನೇಜಸ್ ಹಾಗೂ ಫೆಲ್ಸಿಯಾ ಶೋಭಾ ಮಿನೇಜಸ್ ದಂಪತಿಗಳ ಸುಪುತ್ರಿಯಾಗಿರುತ್ತಾರೆ.

ಲೀಷ್ಮಾ ಶೈನಿ ಮಿನೇಜಸ್ ಸಾಧನೆ – ಕುಟುಂಬ ಹಾಗೂ ಗ್ರಾಮದ ಹೆಮ್ಮೆ

ಲೀಷ್ಮಾರವರ ಈ ಸಾಧನೆ ಕುಟುಂಬದೊಂದಿಗೆ ಸಮಸ್ತ ಗ್ರಾಮದ ಎಲ್ಲರಿಗೂ ಹೆಮ್ಮೆ ಹೆಚ್ಚಿಸಿದೆ. ಅವರ ಪರಿಶ್ರಮ ಮತ್ತು ಅಕಾಡೆಮಿಕ್ ನಿಷ್ಠೆ, ಯುವ ಪೀಳಿಗೆಗೆ ಮಾದರಿಯಾಗಿದೆ. ಭವಿಷ್ಯದಲ್ಲಿಯೂ ಇನ್ನಷ್ಟು ಶೈಕ್ಷಣಿಕ ಹಾಗೂ ವೃತ್ತಿ ಕ್ಷೇತ್ರದ ಮೆಟ್ಟಿಲುಗಳನ್ನು ಏರಲಿ ಎಂಬುದು ಎಲ್ಲರ ಆಶಯವಾಗಿದೆ.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page