July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹೆಣ್ಣು ನೋಡೋ ನೆಪದಲ್ಲಿ 44.80 ಲಕ್ಷ ವಂಚನೆ – ವಿಟ್ಲ ಪೊಲೀಸರಿಂದ ಪ್ರಕರಣ ದಾಖಲು

ಕೇರಳದ ತಾವರಕಡನ್ ಮೂಲದ 53ವರ್ಷ ಪ್ರಾಯದ ಮಹಮ್ಮದ್ ಅಶ್ರಫ್ ಎಂಬವರು ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದಾರೆ. 2024ರ ಸೆಪ್ಟೆಂಬರ್‌ನಲ್ಲಿ ಮದುವೆ ಸಲುವಾಗಿ ಮಂಗಳೂರಿಗೆ ಬಂದಿದ್ದ ಅವರು ಬಶೀರ್, ಸಫಿಯಾ ಹಾಗೂ ಇತರ ಆರೋಪಿತರ ಬಲೆಗೆ ಸಿಕ್ಕಿದ್ದಾರೆ.

ಪಿರ್ಯಾದಿದಾರರ ದೂರಿನಂತೆ, ಆರೋಪಿತರು “ಹೆಣ್ಣು ನೋಡೋ ನೆಪದಲ್ಲಿ” ಅಶ್ರಫ್ ರವರ ಫೋಟೋ ಹಾಗೂ ವಿಡಿಯೋಗಳನ್ನು ತೆಗೆದು, ನಂತರ ಅವುಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ ಒಟ್ಟು ₹44.80 ಲಕ್ಷ ಹಣ ವಂಚಿಸಿದ್ದಾರೆ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 145/2025, ಕಲಂ 318(4), 308(2), 115(2), 351(2), r/w 3(5) BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಲಾಗಿದೆ. ಪೊಲೀಸರು ಆರೋಪಿತರ ಪತ್ತೆಹಚ್ಚಲು ತನಿಖೆಯನ್ನು ಮುಂದುವರೆಸಿದ್ದಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page