July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸುತ್ತೂರು ಮಠದ ಸ್ವಾಮೀಜಿಯವರಿಂದ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

ಮೈಸೂರಿನ ಸುತ್ತೂರು ಮಠದ ಪೂಜ್ಯ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ಅಕ್ಟೋಬರ್ 25ರಂದು ಶನಿವಾರ ಧರ್ಮಸ್ಥಳಕ್ಕೆ ಆಗಮನಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವದ ಸಂದರ್ಭ ಗೌರವಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು. ಬಳಿಕ ಸ್ವಾಮೀಜಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

You may also like

News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು
News

Mangalore Diocese Clergy Retreat Concludes at Shanthi Kiran

The first batch of the Annual Clergy Retreat 2026 of the Diocese of Mangalore concluded on Friday, July 10, at

You cannot copy content of this page