October 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನೂಜಿಬಾಳ್ತಿಲ ಗ್ರಾಮದ ಯುವಕ ಜುಬಿನ್ ಬೆಂಗಳೂರಿನಲ್ಲಿ ಆತ್ಮಹತ್ಯೆ

ಕಡಬ ನೂಜಿಬಾಳ್ತಿಲ ಗ್ರಾಮದ ಯುವಕ ಕಲ್ಲುಗುಡ್ಡೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ 25 ವರ್ಷ ಪ್ರಾಯದ ಜುಬಿನ್ ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

 

 

ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಈತ ವಿದೇಶಕ್ಕೆ ಹೋಗುವ ಸಿದ್ದತೆ ಮಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ. ಈ ನಡುವೆ ಈತ ಆತ್ಮಹತ್ಯೆಗೆ ಶರಣಾಗಿದ್ದು ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.

You may also like

News

ಮಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳವು ಜಾಲ ಪತ್ತೆ: 7 ಮಂದಿ ವಶಕ್ಕೆ – ₹4.50 ಲಕ್ಷ ಮೌಲ್ಯದ 9 ಬೈಕ್‌ಗಳ ಜಪ್ತಿ

ಪೊಲೀಸ್ ನಿರೀಕ್ಷಕರಾದ ರಾಘವೇಂದ್ರ ಬೈಂದೂರು ನೇತೃತ್ವದಲ್ಲಿ ಕಾರ್ಯಾಚರಣೆ ಮಂಗಳೂರು ನಗರದಲ್ಲಿ ಸರಣಿ ದ್ವಿಚಕ್ರ ವಾಹನ ಕಳವು ಪ್ರಕರಣಗಳನ್ನು ಪತ್ತೆಹಚ್ಚಿರುವ ಮಂಗಳೂರು ನಗರ ಪೊಲೀಸರು, ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಮೂವರು
News

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅವರ ಪತ್ನಿ ಉಷಾಕುಮಾರಿ ನಿಧನ

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅವರ ಪತ್ನಿ 56 ವರ್ಷ ಪ್ರಾಯದ ಉಷಾಕುಮಾರಿ ಅವರು ಅಸೌಖ್ಯದಿಂದ ಇಂದು ಅಕ್ಟೋಬರ್ 24ರಂದು ಶನಿವಾರ ನಗರದ

You cannot copy content of this page