August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೊಲೀಸ್ ಘಟಕಗಳ “ವಾರ್ಷಿಕ ಕ್ರೀಡಾಕೂಟ–2025” ಕ್ಕೆ ಭವ್ಯ ಚಾಲನೆ

ಮಂಗಳೂರು ನಗರ ಪೊಲೀಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕಗಳ ಸಂಯೋಜಿತವಾಗಿ ಆಯೋಜಿಸಲಾದ “ವಾರ್ಷಿಕ ಕ್ರೀಡಾಕೂಟ2025” ನ್ನು ನಿನ್ನೆ ನವೆಂಬರ್ 21ರಂದು ಶುಕ್ರವಾರ ಮಂಗಳೂರಿನಲ್ಲಿ ಉದ್ಘಾಟನೆ ನೆರವೇರಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್‌ ಎಚ್‌.ವಿ., ಐಎಎಸ್, ರವರು ಕ್ರೀಡಾಕೂಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್., ಐಪಿಎಸ್, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕೆ., ಐಪಿಎಸ್ ಉಪಸ್ಥಿತರಿದ್ದು, ಪೊಲೀಸ್ ಸಿಬ್ಬಂದಿಗಳ ಕ್ರೀಡಾ ಮನೋಭಾವ ಹಾಗೂ ತಂಡಭಾವನೆಗೆ ಪ್ರೋತ್ಸಾಹ ವ್ಯಕ್ತಪಡಿಸಿದರು.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page