October 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಬ್ದುಲ್ ಬಾಷಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ


ತನ್ವೀರುಲ್ ಇಸ್ಲಾಂ ಮದ್ರಸ ವಿದ್ಯಾರ್ಥಿ ಹಾಗೂ ಉಪ್ಪಿನಂಗಡಿ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಅಬ್ದುಲ್ ಬಾಷಿತ್ ರಚಿಸಿದ “ಸೀವಿಂಗ್ ಚಯರ್ ಫಾರ್ ಹ್ಯಾಂಡಿಕ್ಯಾಪ್ಸ್” ಎಂಬ ವಿಜ್ಞಾನ ಮಾದರಿ ಕೇಂದ್ರ ಸರಕಾರದ ವಿಜ್ಞಾನ – ತಂತ್ರಜ್ಞಾನ ಸಚಿವಾಲಯದ ನಡೆಸುವ ಇನ್ ಸ್ಪಾಯರ್ ಅವಾರ್ಡ್ ಮಾನಕ್ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಕ್ಕೆ ಆಯ್ಕೆಯಾಗಿದ್ದಾರೆ. ಇದೇ ಸೆಪ್ಟೆಂಬರ್ 14 ರಿಂದ 20ರವರೆಗೆ ದೆಹಲಿಯ ಕ್ಯಾಂಪಸ್ ನಲ್ಲಿ ನಡೆಯುವ ಸ್ಪರ್ಧೆಯಲ್ಲಿ ಅಬ್ದುಲ್ ಬಾತಿಷ್ ಮಾದರಿಯನ್ನು ಪ್ರದರ್ಶಿಸಲಿದ್ದಾನೆ. ಬಾಷಿತ್ ನಿಗೆ SKSBV ತನ್ವೀರುಲ್ ಇಸ್ಲಾಂ ಮದ್ರಸ ವತಿಯಿಂದ ಸನ್ಮಾನಿಸಲಾಯಿತು. ಬಾಷಿತ್ ರವರು ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ ಸಮೀಪದ ಕಡವಿನಬಾಗಿಲು ಇಲ್ಯಾಸ್ ಪಾಷ ಹಾಗೂ ಸಬಿಯರವರ ಮಗ.

You may also like

News

ಕಾಜೂರು ಮಖಾಂ ಉರೂಸ್‌ಗೆ ದಿನಾಂಕ ನಿಗದಿ – 2027ರ ಮಾರ್ಚ್ 19ರಿಂದ 28ರವರೆಗೆ

ಸಯ್ಯಿದ್ ಕುಂಬೋಳ್ ತಂಙಳ್ ಅವರಿಂದ ದಿನಾಂಕ ಘೋಷಣೆ – ಉರೂಸ್ ಪೋಸ್ಟರ್ ಬಿಡುಗಡೆ ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಇತಿಹಾಸ ಪ್ರಸಿದ್ಧ ಆಧ್ಯಾತ್ಮಿಕ
News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.

You cannot copy content of this page