October 16, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸ್ಕೇಟಿಂಗ್ ನಲ್ಲಿ ಮಾಣಿ ಬಾಲವಿಕಾಸ ಶಾಲೆಯ ವಿದ್ಯಾರ್ಥಿ ಚಿಂತನ್ ರಾಜ್ಯಮಟ್ಟಕ್ಕೆ ಆಯ್ಕೆ.

ಬಂಟ್ವಾಳ :  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಸೆಪ್ಟೆಂಬರ್ 12ರಂದು ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿ ಮಂಗಳೂರಿನಲ್ಲಿ ನಡೆದ 14ರ ವಯೋಮಾನದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಚಿಂತನ್ 1000 ಮೀಟರ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸ್ಕೇಟಿಂಗ್ ಸ್ಪರ್ಧೆಯ 500 ಮೀಟರ್ ವಿಭಾಗದಲ್ಲಿಯೂ ದ್ವಿತೀಯ ಸ್ಥಾನ ಪಡೆದಿರುವ ಈತ ಬಾಳ್ತಿಲ ಗ್ರಾಮದ ನಿವಾಸಿ ಲೋಕೇಶ್ ಮತ್ತು ರೇಖಾ ದಂಪತಿಗಳ ಪುತ್ರ.

You may also like

News

ರಾಜ್ಯ ಮಾಹಿತಿ ಆಯೋಗಕ್ಕೆ ಮೂವರು ಹೊಸ ಆಯುಕ್ತರ ನೇಮಕ

ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಡಾ. ಮಹೇಶ್ ವಾಲ್ವೇಕರ್ ಹಾಗೂ ವೆಂಕಟ್ ಸಿಂಗ್ ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಖಾಲಿ ಇದ್ದ ಮೂವರು ಆಯುಕ್ತರ ಹುದ್ದೆಗಳನ್ನು ಅಕ್ಟೋಬರ್
News

ಬಿಕರ್ನಕಟ್ಟೆಯಲ್ಲಿ ವೋಟ್‌ ಚೋರ್‌ ಗದ್ದಿ-ಚೋಡ್‌ ಸಹಿ ಸಂಗ್ರಹ  ಅಭಿಯಾನ – MLC ಐವನ್‌ ಡಿಸೋಜ

ವೋಟ್‌ ಚೋರ್‌ ಗದ್ದಿ-ಚೋಡ್‌ ಈ ಅಭಿಯಾನ ಇಂದು ಅಕ್ಟೋಬರ್ 15ರಂದು ಬುಧವಾರ ಬಿಕರ್ನಕಟ್ಟೆಯಲ್ಲಿ  ನಡೆಸಲಾಯಿತು. ಈ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದ MLC ಐವನ್‌ ಡಿಸೋಜರವರು ಬಿಜೆಪಿ ಸರಕಾರ

You cannot copy content of this page