October 23, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮುಂಬೈ ಗಾಣಿಗ ಸಂಘದ ಅಧ್ಯಕ್ಷ ಶ್ರೀನಿವಾಸ ಪಿ. ಸಪಲ್ಯರಿಗೆ ಮಾತೃ ವಿಯೋಗ

ಬಂಟ್ವಾಳ : ರಾಯಿ ಸಮೀಪದ ದೈಲ ನಿವಾಸಿ, ಪ್ರಗತಿಪರ ಕೃಷಿಕ ದಿವಂಗತ ಪದ್ಮನಾಭ ಸಪಲ್ಯ ರಾಯಿ ಇವರ ಪತ್ನಿ ಕುಸುಮಾ ಪಿ. ಸಪಲ್ಯ (93) ಇವರು ಅಸೌಖ್ಯದಿಂದ ಶುಕ್ರವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಮುಂಬೈ ಸಾಫಲ್ಯ (ಗಾಣಿಗ) ಸೇವಾ ಸಂಘದ ಅಧ್ಯಕ್ಷ ಶ್ರೀನಿವಾಸ ಪಿ. ಸಪಲ್ಯ ಸಹಿತ ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.     ವಿವಿಧ ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಕೊಡುಗೈ ದಾನಿಯಾಗಿ ಗುರುತಿಸಿಕೊಂಡಿದ್ದ ಮೃತರ ಅಂತ್ಯಕ್ರಿಯೆ ಇಂದು ಸಪ್ಟಂಬರ್ 14 ರಂದು ಸ್ವಗೃಹದ ಬಳಿ ನೆರವೇರಿತು ಎಂದು ಮೃತರ ಕುಟುಂಬಿಕರು ತಿಳಿಸಿದ್ದಾರೆ.

You may also like

News

ರಯಾನ್ ಇಂಟರ್‌ನ್ಯಾಷನಲ್ ಸ್ಕೂಲ್ ಬಸ್‌ಗೆ ಪ್ರವಾಸಿ ಮಿನಿ ಬಸ್ ಡಿಕ್ಕಿ – ಚಾಲಕ ಸೇರಿ 13 ವಿದ್ಯಾರ್ಥಿಗಳಿಗೆ ಗಾಯ

ಗಾಯಾಳುಗಳಿಗೆ ಮುಕ್ಕದ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಲ್ಕಿಯ ಕೊಲ್ನಾಡು ಬಳಿ ಪ್ರವಾಸಿ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ರಯಾನ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಶಾಲಾ ಬಸ್ ಚರಂಡಿಗೆ
News

1 ವರ್ಷ 1 ತಿಂಗಳ ಪುಟಾಣಿ ಚಾರ್ವಿಕ್‌ ವಿಶ್ವದಾಖಲೆ – 2 ನಿಮಿಷ 40 ಸೆಕೆಂಡುಗಳಲ್ಲಿ 40 ಮೆಟ್ಟಿಲು ಹತ್ತಿ ಅಂತಾರಾಷ್ಟ್ರೀಯ ಮನ್ನಣೆ!

ಮಂಗಳೂರಿನ ದೀಪಕ್ ಶೆಟ್ಟಿ ಹಾಗೂ ವಿನುತಾ ಶೆಟ್ಟಿ ದಂಪತಿಯ ಪುತ್ರನಿಗೆ ‘ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ ಗೌರವ – ‘ಸೂಪರ್ ಟ್ಯಾಲೆಂಟೆಡ್ ಕಿಡ್’ ಪ್ರಶಸ್ತಿಗೆ ಪಾತ್ರ ಅಂಬೆಗಾಲಿಡುವ

You cannot copy content of this page