October 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ  ಪ್ರವೀಣ್ ರೊಡ್ರಿಗಸ್ ನಾಮ ನಿರ್ದೇಶನ

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ರೊಡ್ರಿಗಸ್ ಕಾವಳಪಡೂರು ನಾಮ ನಿರ್ದೇಶನ ಗೊಂಡಿದ್ದಾರೆ.

 

ಉಳಿದಂತೆ ಮುಹಮ್ಮದ್ ರಿಯಾಝ್ ನೆಹರೂ ನಗರ, ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ, ಅಶೋಕ್ ಭಂಡಾರಿಬೆಟ್ಟು, ರೇಶ್ಮಾ ಟೆಲ್ಲಿಸ್ ಬೋಳಂಗಡಿ, ಪುರುಷೋತ್ತಮ ಬಂಗೇರ ಮಂಡಾಡಿ, ರವೀಂದ್ರ ಸಪಲ್ಯ ಬೋಳಂತೂರು ಹಾಗೂ ಶಿವಾನಂದ ನಾಯ್ಕ ಕೊಳ್ನಾಡು ಅವರನ್ನು ರಾಜ್ಯಪಾಲರ ಆಜ್ಞಾನುಸಾರ  ರಾಜ್ಯ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ.

You may also like

News

ಕ್ಷಿಪಣಿ ದಾಳಿ ಬೆನ್ನಲ್ಲೇ ಸೌದಿಯಲ್ಲಿರುವ ಭಾರತೀಯರಿಗೆ ತುರ್ತು ಎಚ್ಚರಿಕೆ

‘ಸುರಕ್ಷಿತ ಸ್ಥಳದಲ್ಲಿರಿ, ದೃಢೀಕರಿಸದ ವಿಡಿಯೋ–ಸುದ್ದಿ ಹಂಚಿಕೊಳ್ಳಬೇಡಿ’ ಎಂದು ರಾಯಭಾರ ಕಚೇರಿ ಸೂಚನೆ ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ಯೆಮೆನ್‌ನ
News

NITK ಯಲ್ಲಿ 3 ಕೋಟಿ ಲೀಟರ್ ಮಳೆನೀರು ಸಂಗ್ರಹಕ್ಕೆ ಚಾಲನೆ

ಬೇಸಿಗೆ ನೀರಿನ ಕೊರತೆಗೆ ಪರಿಹಾರದ ಹೆಜ್ಜೆ – 1 MLD ಶುದ್ಧೀಕರಣ ಘಟಕದೊಂದಿಗೆ ಕ್ಯಾಂಪಸ್ ಜಲಜಾಲಕ್ಕೆ ಸಂಪರ್ಕ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (NITK), ಸುರತ್ಕಲ್‌ನಲ್ಲಿ 3

You cannot copy content of this page