October 17, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಲ್ಲಡ್ಕ ಶೌರ್ಯ ವೀಪತು ನಿರ್ವಹಣಾ ಘಟಕದ ವತಿಯಿಂದ ಉಚಿತ ಗುರುತಿನ ಕಾರ್ಡ್ ವಿತರಣೆ

ಕಲ್ಲಡ್ಕ ಸಪ್ಟಂಬರ್ 25 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಂಠಿಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ  ಕೊಡುಗೆಯಾಗಿ ನೀಡಿದ  ಗುರುತಿನ ಕಾರ್ಡ್ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕಲ್ಲಡ್ಕ ಶೌರ್ಯ ತಂಡದ ಅಧ್ಯಕ್ಷ ಮಾಧವ ಸಾಲಿಯನ್ ಕುದ್ರೆಬೆಟ್ಟು, ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ತಂಡದ ಸದಸ್ಯ ತುಳಸಿ, ತಂಡದ ಸಂಯೋಜಕಿ ವಿದ್ಯಾ, ಸದಸ್ಯರುಗಲಾದ ಸೌಮ್ಯ, ಚಿನ್ನಾ ಕಲ್ಲಡ್ಕ, ಶಾಲಾ ಮುಖ್ಯ ಶಿಕ್ಷಕಿ ಚೇತನ ಕುಮಾರಿ, ಶಿಕ್ಷಕಿಯರಾದ ಮೋನಿಷಾ ಹಾಗೂ ಜಯಂತಿ ಉಪಸ್ಥಿತರಿದ್ದರು.

You may also like

News

ತಲೆಮರೆಸಿಕೊಂಡ ಆರೋಪಿಗಳ ಜಾಮೀನುದಾರರ ವಿರುದ್ದ ಕ್ರಮ

ಆರೋಪಿಗಳು ಸ್ವತಃ ನ್ಯಾಯಾಲಯಕ್ಕೆ ಶರಣು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯ ಆರೋಪಿಗಳ ಜಾಮೀನುದಾರರ
News

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸರಸ್ವತಿ ಮಂಟಪ ಲೋಕಾರ್ಪಣೆ

ಧರ್ಮಾಚರಣೆಯಿಂದ ಪ್ರಪಂಚಕ್ಕೆ ಶ್ರೇಯಸ್ಸು – ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಧರ್ಮಾಚರಣೆಯಿಂದ ಪ್ರಪಂಚಕ್ಕೆ ಶ್ರೇಯಸ್ಸು. ಧರ್ಮದಿಂದಲೇ ಸುಖ, ಸಂಪತ್ತು ಸಿದ್ಧಿಸುವುದು. ಜಗತ್ತಿನಲ್ಲಿ ಹಲವಾರು ಸೌಖರ್ಯಗಳಿದ್ದರೂ‌

You cannot copy content of this page