August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್ ಪಡೆದು ಚಿನ್ನದ ಪದಕ ಗಿಟ್ಟಿಸಿಕೊಂಡ ಪ್ರಿಮಲ್ ನಿಶ್ಮಾ ರೊಡ್ರಿಗಸ್

ನಾರಾವಿ: ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಪ್ರಸಕ್ತ ಸಾಲಿನ ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆಯ ಅನಾಲಿಟಿಕಲ್ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಿಮಲ್ ನಿಶ್ಮಾ ರೊಡ್ರಿಗಸ್ ಇವರು ಪ್ರಥಮ ರ‍್ಯಾಂಕ್ ಪಡೆದು ಚಿನ್ನದ ಪದಕ ಗಿಟ್ಟಿಸಿಕೊಂಡಿದ್ದಾರೆ. ಇವರು ಸಪ್ಟೆಂಬರ್ 27ರಂದು ನಡೆದ ಘಟಿಕೋತ್ಸವದಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ನಾರಾವಿ ನಿವಾಸಿಯಾಗಿರುವ ಇವರು ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್  ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕಿ ಮಾರ್ಗರೆಟ್ ಪಿಂಟೋ ಹಾಗೂ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಮಡಂತ್ಯಾರಿನ ಇತಿಹಾಸ ವಿಭಾಗದ ಉಪನ್ಯಾಸಕ ವಿನ್ಸೆಂಟ್ ರೊಡ್ರಿಗಸ್ ದಂಪತಿಗಳ ಸುಪುತ್ರಿಯಾಗಿರುತ್ತಾರೆ.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page