August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಧರ್ಮಸ್ಥಳದಲ್ಲಿ ಪುತ್ತೂರಿನ “ಗಾನಸಿರಿ” ಕಲಾವಿದರಿಂದ ಸಂಗೀತ ಕಾರ್ಯಕ್ರಮ

ಉಜಿರೆ: ನವರಾತ್ರಿ ಪ್ರಯುಕ್ತ ಅಕ್ಟೋಬರ್ 4ರಂದು ಶುಕ್ರವಾರ ರಾತ್ರಿ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ  ಪುತ್ತೂರಿನ ಗಾನಸಿರಿ ಕಲಾಕೇಂದ್ರದ ಕಿರಣ್‌ಕುಮಾರ್ ಮತ್ತು ಬಳಗದವರು ಸಂಗೀತ ಕಾರ್ಯಕ್ರಮ ನೀಡಿದರು.

ಶ್ರೀಲಕ್ಷೀ ಎಸ್., ಕುಮಾರಿ ಸೃಜನ ಪೂಜಾರಿ, ಕುಮಾರಿ ಮನಸ್ವಿ, ಮಾಸ್ಟರ್ ಅಚಿಂತ್ಯ ಸಹಕಲಾವಿದರಾಗಿ ಸಹಕರಿಸಿದರು. ತಬಲ ವಾದಕರಾಗಿ ಸುದರ್ಶನ ಆಚಾರ್ಯ, ಹಾರ್ಮೋನಿಯಂ ವಾದಕರಾಗಿ ಕುಮಾರಿ ದಿವ್ಯಾನಿಧಿ ರೈ ಸಹಕರಿಸಿದರು.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page