May 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಅಧ್ಯಕ್ಷರಾಗಿ ಸುರೇಶ್ ಮೈರಡ್ಕ, ಸಂಚಾಲಕರಾಗಿ ಹಬೀಬ್ ಮಾಣಿ ಪುನರ್ ಆಯ್ಕೆ  

ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಅಧ್ಯಕ್ಷರಾಗಿ ಸುರೇಶ್ ಮೈರಡ್ಕ ಹಾಗೂ ಸಂಚಾಲಕರಾಗಿ ಹಬೀಬ್ ಮಾಣಿ ಪುನರ್ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 12ರಂದು ಶನಿವಾರ ಬಿ.ಸಿ. ರೋಡ್ ಸರಕಾರಿ ನೌಕರರ ಸಭಾಭವನದಲ್ಲಿ ಜರಗಿದ ಸಭೆಯಲ್ಲಿ ಸರ್ವಾನುಮತದಿಂದ ಪುನರ್ ಆಯ್ಕೆ ಮಾಡಲಾಯಿತು.

 ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೌರವ ಅಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರಾಕೇಶ್ ಮಲ್ಲಿ, ಕಾರ್ಯದರ್ಶಿ ಚಂದ್ರಶೇಖರ್ ಕರ್ಣ ಮದ್ವ, ಕಾರ್ಯಾಧ್ಯಕ್ಷ ಚಂದ್ರ ಹಾಸ ಶೆಟ್ಟಿ, ಮುಖ್ಯ ಸಲಹೆಗಾರರಾದ ಪುರುಷೋತ್ತಮ ಪೂಜಾರಿ, ರತನ್ ಕುಮಾರ್, ರಾಷ್ಟ್ರೀಯ ಕಬ್ಬಡಿ ತೀರ್ಪುಗಾರರಾದ ವಸಂತ್ ವಿಟ್ಲ ಹಾಗೂ ಬಾಬು ಮಾಸ್ಟರ್ ಉಪಸ್ಥಿತರಿದ್ದರು.

You may also like

News

ವಿಟ್ಲ ವಲಯದ ಶ್ರೇಷ್ಠಗುರು ಫಾದರ್ ಐವನ್ ಮೈಕಲ್ ರೊಡ್ರಿಗಸ್‌ ಅವರಿಗೆ ಮಿಲಾಗ್ರಿಸ್ ಚರ್ಚ್ ನಲ್ಲಿ ಭವ್ಯ ಸ್ವಾಗತ – ಪ್ರಧಾನ ಧರ್ಮಗುರುಗಳಾಗಿ ಅಧಿಕಾರ ಸ್ವೀಕಾರ

ಜನಮನ ಗೆದ್ದ ಧರ್ಮಗುರು ಮಿಲಾಗ್ರಿಸ್ ಚರ್ಚ್‌ನ ನಾಯಕತ್ವಕ್ಕೆ ಸರಳತೆ, ಮೃದು ಸ್ವಭಾವ ಮತ್ತು ಜನಸ್ನೇಹಿ ಧೋರಣೆಯಿಂದ ಭಕ್ತರ ಮನಸ್ಸು ಗೆಲ್ಲುವಲ್ಲಿ ಪ್ರಮುಖ ಪಾತ್ರ ವಿಟ್ಲ ವಲಯದಲ್ಲಿ ಶ್ರೇಷ್ಠ
News

ಮೆಡಿಕಲ್ ಬಂದ್ – ಸಾರ್ವಜನಿಕರಿಗೆ ತೊಂದರೆಯಾಗದಂತೆ ಮಂಗಳೂರಿನಲ್ಲಿ ಪರ್ಯಾಯ ವ್ಯವಸ್ಥೆ; ಈ ನಂಬರ್‌ಗಳಿಗೆ ಕರೆ ಮಾಡಿ

ಆನ್‌ಲೈನ್ ಮೂಲಕ ಔಷಧಿಗಳ ಮಾರಾಟವನ್ನು ವಿರೋಧಿಸಿ ನಾಳೆ ಮೇ 20ರಂದು ಬುಧವಾರ ಮೆಡಿಕಲ್ ಅಂಗಡಿಗಳ ಬಂದ್‌ಗೆ ಕರೆ ನೀಡಲಾಗಿದೆ. ಆದರೆ, ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮತ್ತು ರೋಗಿಗಳಿಗೆ

You cannot copy content of this page