May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗಲ್ಫ್ ಮೆಡಿಕಲ್ ಯುನಿವರ್ಸಿಟಿಯ ಪದವಿ ಪ್ರಧಾನ ಕಾರ್ಯಕ್ರಮ

ಡಾ ತುಂಬೆ ಮೊಯ್ದಿನ್ ರವರ ನೇತೃತ್ವದ ಗಲ್ಫ್ ಮೆಡಿಕಲ್ ಯುನಿವರ್ಸಿಟಿಯ ಪದವಿ ಪ್ರಧಾನ ಕಾರ್ಯಕ್ರಮ ಇತ್ತೀಚಿಗೆ ದುಬಾಯಿಯ ಅಲ್ ಜುರ್ಫ್ ಕ್ಯಾ0ಪ್ಸಸ್ ನಲ್ಲಿ ಜರಗಿತು.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಉತ್ತೀರ್ಣರಾದ 700 ಮಂದಿ ವಿದ್ಯಾರ್ಥಿಗಳು ವೈಟ್ ಕೋಟ್ ಸಮಾರಂಭದಲ್ಲಿ ಅತಿಥಿಗಳಿಂದ ಪದವಿ ಸರ್ಟಿಫಿಕೇಟ್ ಪಡೆದು ಕೊಂಡರು. ನೂರಾ ಎರಡು ವಿವಿಧ ದೇಶಗಳ 5000 ಕ್ಕೂ ಮಿಕ್ಕಿದ ವಿದ್ಯಾರ್ಥಿಗಳು ಗಲ್ಫ್ ಮೆಡಿಕಲ್ ಯುನಿವರ್ಸಿಟಿಯಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದು ಬೇರೆ ಬೇರೆ ವಿಭಾಗಗಳಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದು ಅತ್ಯಂತ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ತುಂಬೆ ಸಮೂಹ ಸಂಸ್ಥೆಯ ಸ್ಥಾಪಕರಾದ ಡಾ ತುಂಬೆ ಮೊಯ್ದಿನ್ ಈ ಸಂಧರ್ಭದಲ್ಲಿ ತಿಳಿಸಿದರು.

ಸಮಾರಂಭದಲ್ಲಿ ಸಂಸ್ಥೆಯ ಉಪಕುಲಪತಿ ಹೊಸಾಮ್ ಹಾಮ್ ಡಿ. ಪದವಿ ಪಡೆದ ವಿದ್ಯಾರ್ಥಿಗಳ ಪೋಷಕರು ಸೇರಿದಂತೆ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page