March 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಿತ್ತಬೈಲು ಎಂ.ಜೆ.ಎಂ. ಅಧ್ಯಕ್ಷರಾಗಿ ಹಾಜಿ ಮುಹಮ್ಮದ್ ಅದ್ದೇಡಿ ಆಯ್ಕೆ

ಬಂಟ್ವಾಳ : ಬಿ.ಸಿ. ರೋಡ್ ಸಮೀಪದ ಮಿತ್ತಬೈಲ್ ಮುಹಿಯುದ್ದೀನ್ ಜುಮಾ ಮಸೀದಿ ಇದರ ನೂತನ ಅಧ್ಯಕ್ಷರಾಗಿ ಹಾಜಿ ಮುಹಮ್ಮದ್ ಅದ್ದೇಡಿ ಆಯ್ಕೆಯಾದರು. ಮುಹಮ್ಮದ್ ಇಕ್ಬಾಲ್ ನಂದರಬೆಟ್ಟು ಅವರ ಅಧ್ಯಕ್ಷತೆಯಲ್ಲಿ ನಡೆದ ಮಸೀದಿಯ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಮಸೀದಿ ಖತೀಬ್ ಅಬ್ಬಾಸ್ ಫೈಝಿ ಪುತ್ತಿಗೆ ದುಆ ನೆರವೇರಿಸಿದರು.

ನೂತನ ಅಧ್ಯಕ್ಷರಾಗಿ ಹಾಜಿ ಮುಹಮ್ಮದ್ ಅದ್ದೇಡಿ, ಉಪಾಧ್ಯಕ್ಷರುಗಳಾಗಿ ಜಮಾಲುದ್ದೀನ್ ಶಾಂತಿ ಅಂಗಡಿ, ಸಯ್ಯದ್ ಫಲುಳ್ ತಂಗಳ್, ಪ್ರಧಾನ ಕಾರ್ಯದರ್ಶಿಯಾಗಿ ಅಕ್ಬರ್ ಆಲಿ ಪೊನ್ನೋಡಿ, ಕಾರ್ಯದರ್ಶಿಗಳಾಗಿ ಅಶ್ರಫ್ ಶಾಂತಿಅಂಗಡಿ, ಇಕ್ಬಾಲ್ ನಂದರಬೆಟ್ಟು, ಶಾಕೀರ್ ಶಾಂತಿಅಂಗಡಿ, ಕೋಶಧಿಕಾರಿಯಾಗಿ ಅಬ್ದುಲ್ ರಹ್ಮಾನ್, ಲೆಕ್ಕ ಪರಿಶೋಧಕರಾಗಿ ಹಮೀದ್ ಹಾಜಿ ಕೈಕಂಬ ಇವರು ಆಯ್ಕೆಯಾದರು.

You may also like

News

ಲೋಕಾಯುಕ್ತ ದಾಳಿ – ಉಡುಪಿ ಅಬಕಾರಿ ಡಿಸಿ ಬಳಿ 8.69 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆ

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (ಡಿಸಿ) ಶ್ರೀನಿವಾಸ್ ಟಿ.ಎಂ. ಅವರಿಗೆ ಸಂಬಂಧಿಸಿದ 15 ಕ್ಕೂ ಹೆಚ್ಚು ಸ್ಥಳಗಳ
News

ಡಿಸಿ ಹಾಗೂ ಎಡಿಸಿ ಡಿಜಿಟಲ್ ಸಹಿ ಫೋರ್ಜರಿ ಮಾಡಿ 15 ಲಕ್ಷ ರೂಪಾಯಿ ನಕಲಿ ಬಿಲ್ ಸೃಷ್ಟಿ – ಐವರ ಬಂಧನ

ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿಗಳ ಡಿಜಿಟಲ್ ಸಹಿಯನ್ನು ದುರುಪಯೋಗಪಡಿಸಿಕೊಂಡು ಸುಮಾರು 15 ಲಕ್ಷ ರೂಪಾಯಿ ಮೊತ್ತದ ನಕಲಿ ಬಿಲ್ ಸೃಷ್ಟಿಸಿ ವಂಚಿಸಲು ಯತ್ನಿಸಿದ ಐವರು ಗುತ್ತಿಗೆ ನೌಕರರನ್ನು

You cannot copy content of this page