August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಲ್ಲಡ್ಕ ಗೊಳ್ತಮಜಲ್ ಸಮೀಪದ ಮಾಣಿಮಜಲ್ ನಿವಾಸಿ ಅಮರ್ ಬೀಡಿ ಮಾಲಕ ಯೂಸುಫ್ ಹಾಜಿ  ನಿಧನ

ಬಂಟ್ವಾಳ ; ಕಲ್ಲಡ್ಕ ಗೊಳ್ತಮಜಲ್ ಸಮೀಪದ ಮಾಣಿಮಜಲ್ ನಿವಾಸಿ ಅಮರ್ ಬೀಡಿ ಮಾಲಕ ಯೂಸುಫ್ ಹಾಜಿ (70) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಕ್ಟೋಬರ್ 28ರಂದು ಸೋಮವಾರ ರಾತ್ರಿ ನಿಧನರಾದರು.  ಗೊಳ್ತಮಜಲ್ ರಹ್ಮಾನಿಯಾ ಜುಮಾ ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷರಾಗಿ, ಕಲ್ಲಡ್ಕ ಕೇಂದ್ರ ಮುಹಿಯುದ್ದೀನ್ ಜುಮಾ ಮಸೀದಿ ಆಡಳಿತ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಮೂವರು ಪುತ್ರರು, ನಾಲ್ವರು ಪುತ್ರಿಯರು ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

You may also like

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ
News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ

You cannot copy content of this page