May 6, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

ಮಂಗಳೂರು, ಅಕ್ಟೋಬರ್ 30 :- ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನವೆಂಬರ್ 2 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

   ಶನಿವಾರ ಬೆಳಿಗ್ಗೆ 10.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ. ಮಧ್ಯಾಹ್ನ 12 ಗಂಟೆಗೆ ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ಅವರ ಕಾರ್ಯಕ್ರಮದಲ್ಲಿ ಭಾಗಿ, ಮಧ್ಯಾಹ್ನ 2 ಗಂಟೆಗೆ ಪುತ್ತೂರಿನಿಂದ ನಿರ್ಗಮನ, ಸಂಜೆ 4ಗಂಟೆಗೆ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ರಾತ್ರಿ 8.40 ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ವಿಮಾನ ಮೂಲಕ ತೆರಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಕಛೇರಿ ಪ್ರಕಟಣೆ ತಿಳಿಸಿದೆ.

You may also like

News

ಸಾಹಿತ್ಯ ಸಂಭ್ರಮ – ಮೇ 10ರಂದು ವಲ್ಲಿ ವಗ್ಗ ಅವರ ‘ವಿಂಚ್ಣಾರ್ ಕಾಣಿಯೊ’ ಕೃತಿ ಲೋಕಾರ್ಪಣೆ

ಕೊಂಕಣಿ ಸಾಹಿತ್ಯ ಲೋಕದ ಹಿರಿಯ ಸಾಹಿತಿ ವಲ್ಲಿ ವಗ್ಗ (ವಲೇರಿಯನ್ ಡಿಸೋಜ) ಅವರ ಬಹುನಿರೀಕ್ಷಿತ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆಗೆ ಸಜ್ಜಾಗಿದೆ. ಈ ಪುಸ್ತಕ ಲೋಕಾರ್ಪಣೆ
News

ಮುಕ್ಕ ಚೇಳ್ಯಾರು ಸಂತ ಜೋಸೆಫ್ ಪ್ರಾರ್ಥನಾ ಮಂದಿರದ ದಶಮಾನೋತ್ಸವ ಹಾಗೂ ವಾರ್ಷಿಕೋತ್ಸವ ಸಂಭ್ರಮ

“ಪ್ರಾರ್ಥನಾ ಮಂದಿರಗಳು ಮನುಷ್ಯರಲ್ಲಿ ಪ್ರೀತಿಯನ್ನು ಬಿತ್ತಬೇಕು” – ಡಾ| ಗಣೇಶ್ ಅಮಿನ್ ಸಂಕಮಾರ್ ಕಥೋಲಿಕ ತೈಲಾಗಾರ ನಿರ್ವಸಿತರ ಅಭಿವೃದ್ಧಿ ಸಮಿತಿ (ರಿ.) ಮುಕ್ಕ ಚೇಳ್ಯಾರು ಇದರ ಆಶ್ರಯದಲ್ಲಿ,

You cannot copy content of this page