August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅರೆಕಾಲಿಕ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಮಂಗಳೂರು ನವಂಬರ್ 9: ನಗರದ ಬೊಂದೇಲ್‍ನಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರ, ಇಲ್ಲಿಗೆ ಅರೆಕಾಲಿಕ ನೆಲೆಯಲ್ಲಿ ಶಿಕ್ಷಕರ ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ನವೆಂಬರ್ 21ರ ಒಳಗಾಗಿ ಖುದ್ದಾಗಿ ಸರ್ಕಾರಿ ಬಾಲಕರ ಬಾಲಮಂದಿರ, ಬೊಂದೇಲ್, ಮಂಗಳೂರು ಇಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2485401 ಸಂಪರ್ಕಿಸುವಂತೆ ಸರಕಾರಿ ಬಾಲಕರ ಬಾಲಮಂದಿರ, ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page