May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಿನಿ ಒಲಂಪಿಕ್ಸ್ ನಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯ ಅನನ್ಯಗೆ ಕಂಚಿನ ಪದಕ

ಬಂಟ್ವಾಳ: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕದ ಮೂರನೇ ಮಿನಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜೂಡೋ ಮಾರ್ಷಲ್ ಆರ್ಟ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯ 6ನೇ ತರಗತಿ ವಿದ್ಯಾರ್ಥಿನಿ ಅನನ್ಯ ಆರ್. ಕಂಚಿನ ಪದಕದೊಂದಿಗೆ ತೃತೀಯ ಸ್ಥಾನವನ್ನು ಗೆದ್ದುಕೊಂಡಿದ್ದಾರೆ.

ಪೊಳಲಿಯ ಸರ್ವಮಂಗಳ ಸಭಾಂಗಣದಲ್ಲಿ ಜೂಡೋ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ. ವಿದ್ಯಾವಿಲಾಸ ಶಾಲೆಯಾಡಳಿತ ಮಂಡಳಿಯ ಸುಬ್ರಾಯ ಕಾರಂತ್ ಸಹಕರಿಸಿದ್ದಾರೆ.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page