September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ ಠಾಣೆಯ ಸಬ್ ಇನ್ಸ್ ಪೆಕ್ಟರ್ ವಿದ್ಯಾ ಮತ್ತು ಪೊಲೀಸರಿಂದ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಕಾನೂನು ಮಾಹಿತಿ ಶಿಬಿರ

ವಿಟ್ಲದಲ್ಲಿರುವ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ವಿಟ್ಲ ಪೊಲೀಸ್ ಠಾಣೆಯ ವತಿಯಿಂದ ಕಾನೂನು ಮಾಹಿತಿ ಶಿಬಿರ ನಡೆಯಿತು.

ವಿಟ್ಲ ಠಾಣೆಯ ಠಾಣಾಧಿಕಾರಿ ವಿದ್ಯಾ ಹಾಗೂ ಕಾನ್ಸ್‌ಟೇಬಲ್ ಮನೋಜ್ ಕುಮಾರ್ ಇವರು ವಿದ್ಯಾರ್ಥಿಗಳಿಗೆ ಸೈಬರ್ ವಂಚನೆ, ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಸಾರಿಗೆ ನಿಯಮಗಳು ಹಾಗೂ ಪೋಸ್ಕೋ ಕಾಯಿದೆ ಕುರಿತು ಮಾಹಿತಿ ನೀಡಿದರು‌. ಉತ್ಸಾಹದಿಂದ ಪಾಲ್ಗೊಂಡ ವಿದ್ಯಾರ್ಥಿಗಳು ಪ್ರಶ್ನೆ ಕೇಳುವ ಮೂಲಕ ಇನ್ನಷ್ಟು ಮಾಹಿತಿಗಳನ್ನು ಪಡೆದುಕೊಂಡರು.

ಶಾಲಾ ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು ಕಾರ್ಯಕ್ರಮ ಉದ್ಘಾಟಿಸಿದರು. ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳಿಗೆ ಶಾಲಾ ವತಿಯಿಂದ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.‌

You may also like

News

ಸಮಾಜಸೇವೆಯ ಹಾದಿಗೆ ರಾಷ್ಟ್ರೀಯ ಕಿರೀಟ – ಕೋತ್ವಾಲ್ ಪದ್ಮನಾಭ ಶೇರುಗಾರ್‌ ಅವರಿಗೆ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’

ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡುವುದರ ಜೊತೆಗೆ ಸಮಾಜಮುಖಿ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರು ಪ್ರತಿಷ್ಠಿತ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ–2026’ ಗೆ ಆಯ್ಕೆಯಾಗಿದ್ದಾರೆ.
News

WIM ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ಜಿಲ್ಲಾಧ್ಯಕ್ಷೆಯಾಗಿ ಶಿನೀರ ಬಾನು ಪುನರಾಯ್ಕೆ – ಪ್ರಧಾನ ಕಾರ್ಯದರ್ಶಿಯಾಗಿ ಝರೀನಾ ಉಪ್ಪಿನಂಗಡಿ

ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಪ್ರತಿನಿಧಿ ಸಭೆಯು ಪಾಣೆಮಂಗಳೂರಿನ ಹೆಚ್.ಹೆಚ್. ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಸಭೆಯಲ್ಲಿ ನೂತನ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ

You cannot copy content of this page