September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕು ಮಟ್ಟದ ‘ಕೋಟಿ ಚೆನ್ನಯ ಕ್ರೀಡೋತ್ಸವ – 2025’ ದಶಂಬರ್ 8ರಂದು ಲಾಂಛನ ಬಿಡುಗಡೆ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ  ಬಿ.ಸಿ. ರೋಡ್ ಇವರ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ‘ಕೋಟಿ  ಚೆನ್ನಯ ಕ್ರೀಡೋತ್ಸವ-2025’ ಇದರ ಲಾಂಛನ ಬಿಡುಗಡೆ ಸಮಾರಂಭ ದಶಂಬರ್ 8ರಂದು ಭಾನುವಾರ ಸಂಜೆ  ಬಿ.ಸಿ. ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ.

ಲಾಂಛನವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿ ಜಗದೀಶ್ ಡಿ. ಸುವರ್ಣ ಬಿಡುಗಡೆಗೊಳಿಸಲಿದ್ದು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ  ಬಿ. ಸಂಜೀವ ಪೂಜಾರಿ ಗುರುಕೃಪಾ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಕ್ರೀಡೋತ್ಸವದ ಸಂಚಾಲಕ ಬೇಬಿ ಕುಂದರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page