September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆ

ಬಂಟ್ವಾಳ: ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಘಟಕದ ಅಧ್ಯಕ್ಷೆ ರಶ್ಮಿ ಶೆಟ್ಟಿ ಅಧ್ಯಕ್ಷತೆಯಲ್ಲಿ, ನಿಟಕಪೂರ್ವಾಧ್ಯಕ್ಷ ರಾಜೇಂದ್ರ ಕೆ. ಉಪಸ್ಥಿತಿಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು.

ನೂತನ ಸಾಲಿನ ನಿಕಟಪೂರ್ವ ಅಧ್ಯಕ್ಷೆಯಾಗಿ ರಶ್ಮಿ ಶೆಟ್ಟಿ, ಕಾರ್ಯದರ್ಶಿಯಾಗಿ ಕಿಶೋರ್ ಆಚಾರ್ಯ, ಕೋಶಾಧಿಕಾರಿಯಾಗಿ ಜೀವಿತಾ ಯತೀಶ್ ಕರ್ಕೆರಾ, ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ಶ್ರೀನಿವಾಸ ಅರ್ಬಿಗುಡ್ಡೆ, ಉಮೇಶ್ ಪೂಜಾರಿ, ಮನೋಜ್ ಕನಪಾಡಿ, ಕಿರಣ್, ವಚನ್ ಶೆಟ್ಟಿ, ವಿಮಲ ಶ್ರೀನಿವಾಸ್, ಲೇಡಿ ಜೇಸಿ ಸಂಯೋಜಕಿಯಾಗಿ ಬಬಿತಾ ಗಣೇಶ್, ಜೆಜೆಸಿ ಸಂಯೋಜಕರಾಗಿ ಸಂತೋಷ್ ಜೈನ್, ನಿರ್ದೇಶಕರಾಗಿ  ವೆಂಕಟೇಶ್, ಅಕ್ಷಯ್, ನಾಗೇಶ್ ಸಜೀಪ, ರವೀಣಾ ಬಂಗೇರ, ಆಶಾಮಣಿ ರೈ, ಶಿವರಾಮ ಮರ್ತಾಜೆ, ನಾರಾಯಣ ಪೆರ್ನೆ, ದೀಪ್ತಿ ರೈ ಆಯ್ಕೆಗೊಂಡರು.

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page