September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮನಪಾ ವಿಪಕ್ಷ ನಾಯಕ ಅನಿಲ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ ಮಂಜುನಾಥ ಭಂಡಾರಿ

ಮಂಗಳೂರು: ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಮಂಗಳೂರು ಮಹಾನಗರ ಪಾಲಿಕೆಯ ವಿಪಕ್ಷ ನಾಯಕ ಅನಿಲ್ ಕುಮಾರ್ ಅವರ ಕಚೇರಿಗೆ ತೆರಳಿ ಅಭಿನಂದನೆ ಸಲ್ಲಿಸಿದರು‌.

ಈ ಸಂದರ್ಭದಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬಳಿ, ದಕ್ಷಿಣ ಕನ್ನಡ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜ ಹಾಗೂ ಮನಪಾ ಸದಸ್ಯರು ಉಪಸ್ಥಿತರಿದ್ದರು.

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page