September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಧನದಿಂದ ಶಾಸಕ ಸಿ.ಟಿ. ರವಿ ತಕ್ಷಣ ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಆಕ್ಷೇಪಾರ್ಹ ಮತ್ತು ಅಶ್ಲೀಲ ಪದ ಬಳಕೆ ಮಾಡಿರುವ ಕುರಿತಂತೆ ವಿಧಾನ ಪರಿಷದ್ ಸದಸ್ಯ ಸಿ.ಟಿ. ರವಿ ಇವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.

ಸಚಿವೆ ಲಕ್ಷ್ಮಿ ಹೆಬ್ಬಾಳರ್ ವಿರುದ್ಧದ ಹೇಳಿಕೆ ವಿಚಾರದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿಯನ್ನು ಬಂಧಿಸಲಾಗಿತ್ತು.

ಶಾಸಕ ಸಿ.ಟಿ. ರವಿ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಮಧ್ಯಂತರ ಆದೇಶ ಹೊರಡಿಸಿದೆ ಅಲ್ಲದೆ ತನಿಖೆಗೆ ಸಹಕರಿಸಬೇಕೆಂದು ಷರತ್ತು ವಿಧಿಸಿದೆ.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page