May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಟ್ಟಂಪಾಡಿ ನೂರಾನಿ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕುಟುಂಬ ಸಮ್ಮಿಲನ

ಪುತ್ತೂರು : ಬೆಟ್ಟಂಪಾಡಿಯ ನೂರಾನಿ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕುಟುಂಬ ಸಮ್ಮಿಲನ ಕಾರ್ಯಕ್ರಮವು ತಲಪಾಡಿಯ ಅರಾ ಔಸ್ ನಲ್ಲಿ ಡಿಸೆಂಬರ್ 22ರಂದು ಭಾನುವಾರ ನಡೆಯಿತು.

ಟ್ರಸ್ಟ್ ನ ಅಧ್ಯಕ್ಷ ಮೂಸಲ್ ಮದನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಹಮ್ಮದ್ ನಸೀಹ್ ದಾರಿಮಿ ಚೇಂಗಳ, ಕೆ.ಇ. ಅಬ್ದುಲ್ ಖಾದಿರ್ ರಝ್ವಿ ದೇರಳಕಟ್ಟೆ, ಅಬೂಬಕ್ಕರ್ ಸಅದಿ ಕುಕ್ಕಾಜೆ, ದಾವೂದ್ ಲತೀಫಿ ಕುಕ್ಕಾಜೆ – ಈಶ್ವರಮಂಗಿಲ ಉಪನ್ಯಾಸ ನೀಡಿದರು.

ಅಬ್ದುಲ್ ಖಾದರ್ ಹಾಜಿ ಅಂಕತ್ತಳ, ಸಾಹುಲ್ ಹಮೀದ್ ದಾರಿಮಿ ಮಾಡನ್ನೂರು, ಇಸ್ಮಾಯಿಲ್ ಸಅದಿ ಅಂಕತ್ತಳ, ಅಬ್ದುಲ್ ಅಝೀಝ್ ಮುಸ್ಲಿಯಾರ್ ಕಾವು, ಮೂಸಿ ಕುಂಞಿ ಹಾಜಿ ಮಾಡಾವು, ಅಬ್ದುಲ್ಲಾ ಕುಂಞಿ ಮೌಲವಿ ಕೊರಿಂಗಿಲ, ಫಾರೂಕ್ ಗೋಳಿಕಟ್ಟೆ ಹಾಗೂ ಮುಹಮ್ಮದ್ ಪಳ್ಳತ್ತಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು.  ಝಿಯಾರತ್, ಮೌಲೀದ್ ಮಜ್ಲಿಸ್, ನಸೀಹತ್, ತಹ್ಲೀಲ್ ಸಮರ್ಪಣೆ, ಹಾಗೂ ಸ್ಟೂಡೆಂಟ್ಸ್ ಪೆಸ್ಟ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page