May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದ ಬರಿಮಾರು ನೇತ್ರಾವತಿ ನದಿಯಲ್ಲಿ ಅಂಬಿಗ ನಾಪತ್ತೆ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಜನರನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಾಗಿಸುವ ದೋಣಿ ನಡೆಸುವ ಅಂಬಿಗನೋರ್ವ ನಾಪತ್ತೆಯಾಗಿದ್ದು, ಸ್ಥಳೀಯರು ಹುಡುಕಾಟ ನಡೆಸುತ್ತಿರುವ ಬಗ್ಗೆ ಇಂದು ಜನವರಿ 3ರಂದು ಶುಕ್ರವಾರ ಮಾಹಿತಿ ಲಭ್ಯವಾಗಿದೆ.

ಬಂಟ್ವಾಳ ತಾಲೂಕಿನ ಬರಿಮಾರು ಕಡವಿನಬಾಗಿಲು ನಿವಾಸಿ ಅಂಬಿಗ ದಿವಾಕರ ನಾಪತ್ತೆಯಾದವರು. ದಿವಾಕರ ಕಳೆದ ಸುಮಾರು 30 ವರ್ಷಗಳಿಂದ ನೇತ್ರಾವತಿ ನದಿಯಲ್ಲಿ ಜನರ ಪಾಲಿಗೆ ಸೇತುವೆಯಾಗಿದ್ದು, ಅಂಬಿಗ ಕೆಲಸ ಮಾಡಿಕೊಂಡಿದ್ದು, ನುರಿತ ಈಜುಗಾರರಾಗಿದ್ದರು. ಎಂದು ತಿಳಿದು ಬಂದಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page