September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ ದಾರುಲ್ ಇರ್ಶಾದ್ 35 ನೇ ಅಜ್ಮೀರ್ ಮೌಲಿದ್ ಮತ್ತು ಏರ್ವಾಡಿ ಶುಹದಾ ನೇರ್ಚೆ

ಮಿತ್ತೂರು ಕೆಜಿಎನ್ ಕ್ಯಾಂಪಸ್ ನಲ್ಲಿ ಜನವರಿ 7ರಂದು ನಡೆಯಲಿರುವ ಬೃಹತ್ ಕಾರ್ಯಕ್ರಮ

 

ಮಾಣಿ : ಇಲ್ಲಿನ ದಾರುಲ್ ಇರ್ಶಾದ್ ಎಜ್ಯುಕೇಶನಲ್ ಸೆಂಟರ್ ವತಿಯಿಂದ ಪ್ರತೀ ವರ್ಷ ನಡೆಯುವ ಬೃಹತ್ ಅಜ್ಮೀರ್ ಮೌಲಿದ್ ಮತ್ತು ಏರ್ವಾಡಿ ಶುಹದಾ ನೇರ್ಚೆ ಕಾರ್ಯಕ್ರಮವು ಜನವರಿ 7ರಂದು  ಮಂಗಳವಾರ ಮಿತ್ತೂರು ಕೆಜಿಎನ್ ಕ್ಯಾಂಪಸ್ ಗ್ರೌಂಡ್ ನಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 6 ಗಂಟೆಗೆ ಆರಂಭಗೊಳ್ಳುವ ಕಾರ್ಯಕ್ರಮವು ಖತ್ಮುಲ್ ಕು‌ರ್‌ಆನ್, ಏರ್ವಾಡಿ ನೇರ್ಚೆ, ಅಜ್ಮೀರ್ ಖ್ವಾಜಾ ಅನುಸ್ಮರಣೆ, ಮತ್ತು ಪೇರೋಡ್ ಉಸ್ತಾದರ ಪ್ರಭಾಷಣ ಮುಂತಾದ ಕಾರ್ಯಕ್ರಮಗಳೊಂದಿಗೆ ಮಧ್ಯಾಹ್ನ ಸಮಾಪ್ತಿಗೊಳ್ಳಲಿದೆ.

ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಸಯ್ಯಿದ್ ಸ್ವಲಾಹುದ್ದೀನ್ ಅಲ್ ಅದನಿ ತಂಙಳ್ ಸಹಿತ ನೂರಾರು ಉಲಮಾ ಉಮರಾ ಸಯ್ಯಿದ್‌ಗಳು ರಾಜಕೀಯ ನೇತಾರರು ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.

 

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page