September 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ

ಉಜಿರೆ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಹೈಯರ್ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ಅನುಗ್ರಹ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉಜಿರೆ ಇಲ್ಲಿಯ 20 ಮಕ್ಕಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ 100% ಫಲಿತಾಂಶ ಪಡೆದಿದೆ. ನವ್ಯ 74%, ಶ್ರೇಯ 70% ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ಇವರನ್ನು ಶಾಲೆಯ ಚಿತ್ರಕಲಾ ಶಿಕ್ಷಕಿಯಾದ ಸುಮನ ಇವರು ತರಬೇತಿ ನೀಡಿರುತ್ತಾರೆ.

ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರಾದ ವಂದನೀಯ ಫಾದರ್ ಅಬೆಲ್ ಲೋಬೊ, ಪ್ರಾಂಶುಪಾಲರಾದ ವಂದನೀಯ ಫಾದರ್ ವಿಜಯ್ ಲೋಬೊರವರು ಅಭಿನಂದಿಸಿರುತ್ತಾರೆ.

You may also like

News

ಸಾಣೂರು ಜಂಕ್ಷನ್‌ನಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ ಡಿಕ್ಕಿ – ಹಲವರಿಗೆ ಗಾಯ

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಕಾರ್ಕಳ–ಮೂಡುಬಿದಿರೆ
News

ಬಂಟ್ವಾಳ ಲೋಕ ಅದಾಲತ್ – 12,400 ಪ್ರಕರಣ ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಂಟ್ವಾಳದ ಬಿ.ಸಿ. ರೋಡ್ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 13,223 ಪ್ರಕರಣಗಳನ್ನು ಪರಿಗಣಿಸಿ,

You cannot copy content of this page