September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಿತ್ತಬೈಲ್ ಕೇಂದ್ರ ಜುಮಾ ಮಸೀದಿ ಮಾಜಿ ಅಧ್ಯಕ್ಷ ಹಬೀಬುಲ್ಲಾ ನಿಧನ

ಬಂಟ್ವಾಳ : ಬಿ.ಸಿ. ರೋಡ್ ಸಮೀಪದ ಕೈಕಂಬ ನಿವಾಸಿ 64 ವರ್ಷ ಪ್ರಾಯದ ಹಬೀಬುಲ್ಲಾ ಅಲ್ಪಕಾಲದ ಅನಾರೋಗ್ಯದಿಂದ ಜನವರಿ 7ರಿಂದ ಬುಧವಾರ  ಬೆಳಗ್ಗೆ ನಿಧನರಾದರು. ಮಿತ್ತಬೈಲ್ ಕೇಂದ್ರ ಜುಮಾ ಮಸೀದಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ಹಲವಾರು ಧಾರ್ಮಿಕ ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಇಬ್ಬರು ಪುತ್ರರು ಮೂವರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತದೇಹ ಕೈಕಂಬ – ಶಾಂತಿಅಂಗಡಿ ಮನೆಯಲ್ಲಿದ್ದು ಸಂಜೆ ವೇಳೆ ಮಿತ್ತಬೈಲ್ ನಲ್ಲಿ ದಫನ ಕಾರ್ಯ ನಡೆಯಲಿದೆ ಎಂದು ಕುಟುಂಬಿಕರು ತಿಳಿಸಿದ್ದಾರೆ.

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page