August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us

karavalisuddimani

About Author

2720

Articles Published
News

ವೈದ್ಯಕೀಯದಲ್ಲಿ ಕಲಿಕೆಗೆ ಬಿಡುವಿಲ್ಲ – ಕಣಚೂರು ಹಾಜಿ ಡಾ. ಮೋನು

ಸ್ಥಳೀಯ ನಾಟೇಕಲ್ಲಿನ ಕಣಚೂರು ಆಯುರ್ವೇದ ಕಾಲೇಜು ಆಸ್ಪತ್ರೆ ಗಳ ಆಯುರ್ವೇದ ಸಪ್ತಾಹದ ಅಂಗವಾಗಿ ಸೆಪ್ಟೆಂಬರ್ 26ರ ಶುಕ್ರವಾರ ವೈದ್ಯರಿಗಾಗಿ ವೈದ್ಯಕೀಯ ಉಪನ್ಯಾಸವು ನಡೆಯಿತು. ಆಯುರ್ವೇದದಲ್ಲಿ ತುರ್ತು ಚಿಕಿತ್ಸೆಯ...
News

ಕೊಂಕಣಿ ಭಾಷಾ ಮಂಡಳ್ ಕರ್ನಾಟಕ (ರಿ.) ನೂತನ ಪದಾಧಿಕಾರಿಗಳ ಆಯ್ಕೆ

ರಾಜ್ಯದ ಅಧ್ಯಕ್ಷರಾಗಿ ರೇಮಂಡ್ ಡಿಕೂನಾ ತಾಕೊಡೆ – ಕಾರ್ಯದರ್ಶಿಯಾಗಿ ಲಿಸ್ಟನ್ ಡಿಸೋಜ  ಮಂಗಳೂರಿನ ಹಿರಿಯ ಪತ್ರಕರ್ತ, ಬಹುಭಾಷಾ ಸಾಹಿತಿ ರೇಮಂಡ್ ಡಿಕೂನಾ ತಾಕೊಡೆ ಇವರನ್ನು ಕೊಂಕಣಿ ಭಾಷಾ...
News

ಉಡುಪಿ ಆತ್ರಾಡಿಯ ಶಾಂಭವಿ ಹೋಟೆಲ್‌ನಲ್ಲಿ ಅಕ್ಟೋಬರ್ 2ರಂದು ಗ್ರ್ಯಾಂಡ್ ಗರ್ಬಾ ನೈಟ್ ಆಯೋಜನೆ

ಉಡುಪಿಯಲ್ಲಿ ದಸರಾ ಹಬ್ಬದ ಸಡಗರವನ್ನು ಹೆಚ್ಚಿಸಲು, ಅಕ್ಟೋಬರ್ 2ರಂದು ಬುಧವಾರ ಗರ್ಬಾ ನೃತ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಉಡುಪಿ ಆತ್ರಾಡಿಯ ಶಾಂಭವಿ ಹೋಟೆಲ್ ಮತ್ತು ಕನ್ವೆನ್ಷನ್ ಸೆಂಟರ್‌ನಲ್ಲಿ ಸಂಜೆ 7 ಗಂಟೆಯಿಂದ ಈ...
News

ಭ್ರಷ್ಟಾಚಾರ ಪ್ರಕರಣದಲ್ಲಿ ಪುತ್ತೂರು ತಹಶೀಲ್ದಾರ್ ಕೂಡಲಗಿ ಜಾಮೀನು ಅರ್ಜಿ ವಜಾ

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ತಹಶೀಲ್ದಾರ್ ಎಸ್.ಬಿ. ಕೂಡಲಗಿ ಅವರಿಗೆ ಜಾಮೀನು ನಿರಾಕರಣೆಯಾಗಿದೆ. ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಅವರ ಜಾಮೀನು...
News

ಸೆಪ್ಟೆಂಬರ್ 30 ರಂದು ಕುಡ್ಲದ ಪಿಲಿಪರ್ಬ- 4 ನೇ ಆವೃತ್ತಿ

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕ ಡಿ. ವೇದವ್ಯಾಸ ಕಾಮತ್ ರವರ ನೇತೃತ್ವ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾಜಿ ಸಂಸದ...
News

ಹಿರಿಯ ಕಾಂಗ್ರೆಸ್ ಮುಖಂಡ ಬೆಳ್ತಂಗಡಿಯ ಕೆ. ಹರೀಶ್ ಕುಮಾರ್ ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ...

ರಾಜ್ಯ ಸರಕಾರ ನಿಗಮ ಮಂಡಳಿಗಳ ಅಧ್ಯಕ್ಷರ ಆಯ್ಕೆಯನ್ನು ಬಹುತೇಕ ಪೂರ್ಣಗೊಳಿಸಿದ್ದು ಬೆಳ್ತಂಗಡಿಯ ಹಿರಿಯ ಕಾಂಗ್ರೆಸ್ ಮುಖಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರವರು ಮಂಗಳೂರು...
News

ವಿಟ್ಲದ ಫಿಟ್ ನೆಸ್ ಮಲ್ಟಿ ಜಿಮ್ ಮಾಲಕ ಸುನಿಲ್ ಪಾಯ್ಸ್ ಅಮೆರಿಕಾದ ಒಲಿಂಪಿಯಾ...

4 ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡ ಕೀರ್ತಿ ವಿಟ್ಲದ ಫಿಟ್ ನೆಸ್ ಮಲ್ಟಿ ಜಿಮ್ ಮಾಲಕ ಸುನಿಲ್ ಪಾಯ್ಸ್ ರವರು ತಮ್ಮ ದೇಹದಾರ್ಢ್ಯ ಕೌಶಲ್ಯದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ...
News

ನಿಷ್ಠಾವಂತ, ಪ್ರಾಮಾಣಿಕ, ದಕ್ಷ  ಪೊಲೀಸ್‌ ಅಧಿಕಾರಿಯಾಗಿದ್ದ ನಿವೃತ್ತ ಡಿಸಿಪಿ ಧರ್ಮಯ್ಯ ನಿಧನ

MLC ಐವನ್ ಡಿಸೋಜರವರಿಂದ ಅಂತಿಮ ನಮನ ಮಂಗಳೂರಿನ ಡಿಸಿಪಿ (ಅಪರಾಧ-ಸಂಚಾರ) ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ 71 ವರ್ಷ ಪ್ರಾಯದ ಡಿ. ಧರ್ಮಯ್ಯರವರು ಮಂಗಳೂರು ಬೆಂದೂರುವೆಲ್‌ನ ತಮ್ಮ...
News

ದೇವಸ್ಥಾನಗಳ ಭದ್ರತೆಗೆ ಭಟ್ಕಳ ಗ್ರಾಮೀಣ ಪೊಲೀಸರ ಮುಂದಾಳತ್ವ – ಸಿಸಿ ಕ್ಯಾಮರಾ ಕಡ್ಡಾಯ,...

ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ದೇವಸ್ಥಾನಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಇತ್ತೀಚಿನ ಹುಂಡಿ ಕಳ್ಳತನ ಪ್ರಕರಣಗಳ ಹಿನ್ನೆಲೆ ಈ ನಿರ್ಧಾರ ಜಾರಿಗೊಳಿಸಲಾಗಿದೆ....

You cannot copy content of this page