News
ಪೆನ್ನಿನ ವಿಚಾರಕ್ಕೆ ಗಲಾಟೆ – ಕಣ್ಣು ಗುಡ್ಡೆಯನ್ನೇ ಕಳೆದುಕೊಂಡ ವಿದ್ಯಾರ್ಥಿ
ಪೆನ್ನಿನ ವಿಚಾರಕ್ಕೆ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿ ಅದರಲ್ಲಿ ಓರ್ವ ವಿದ್ಯಾರ್ಥಿ ಕಣ್ಣುಗುಡ್ಡೆಯನ್ನೇ ಕಳೆದುಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಒಂದನೇ ತರಗತಿ ವಿದ್ಯಾರ್ಥಿಗೆ ಐದನೇ ತರಗತಿ ವಿದ್ಯಾರ್ಥಿ...













