August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us

karavalisuddimani

About Author

2717

Articles Published
News

ಸಣ್ಣ ವ್ಯಾಪಾರಿಗಳಿಗೆ GST ನೋಟಿಸ್ – ವಾಣಿಜ್ಯ ತೆರಿಗೆ ಇಲಾಖೆಯಿಂದ ಸ್ಪಷ್ಟನೆ

ಯು.ಪಿ.ಐ. ಮೂಲಕ ವಹಿವಾಟು ನಡೆಸುವ ಬೇಕರಿ, ಹೊಟೇಲ್, ಕಿರಾಣಿ ಅಂಗಡಿ, ಟೀ ಅಂಗಡಿಯಂತಹ ವ್ಯವಹಾರ ನಡೆಸುತ್ತಿರುವ ರಾಜ್ಯದ ಎಲ್ಲಾ ಸಣ್ಣಪುಟ್ಟ ವರ್ತಕರ ಮಾಹಿತಿ ಕಲೆ ಹಾಕಿರುವ ವಾಣಿಜ್ಯ...
News

ಜೋಕಾಲಿ ಆಟವಾಡುತ್ತಿದ್ದಾಗ ಉಸಿರುಗಟ್ಟಿ 13 ವರ್ಷದ ಬಾಲಕಿಯ ದಾರುಣ ಅಂತ್ಯ

ಭಟ್ಕಳ ತಾಲೂಕಿನ ತೆರ್ನಮಕ್ಕಿ ಸಭಾತಿ ಗ್ರಾಮದಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು 13 ವರ್ಷದ ಬಾಲಕಿ ದಾರುಣವಾಗಿ ಉಸಿರುಗಟ್ಟಿ ಸಾವನ್ನಪ್ಪಿದ ದುರ್ಘಟನೆ ಜುಲಾಯ್ 17ರಂದು...
News

ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಮಾಣಿ ಆಯ್ಕೆ

ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಮಾಣಿ ಬದಿಗುಡ್ಡೆ ಇವರು ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯರಾಗಿ, ಜಿಲ್ಲೆಯ...
News

ಪತ್ನಿಗೆ ಚೂರಿ ಇರಿದು ಹತ್ಯೆಗೈದ ಪತಿ – ಆರೋಪಿ ಬಂಧನ

ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಕೌಟುಂಬಿಕ ಕಲಹದ ಸಂದರ್ಭದಲ್ಲಿ ಪತಿಯಿಂದ ಹಲ್ಲೆಗೊಳಗಾಗಿದ್ದ ಮಹಿಳೆ  ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ತೆಕ್ಕಾರು ಬಳಿಯ ಬಜಾರು ನಿವಾಸಿ 40 ವರ್ಷ...
News

ಸುಳ್ಳು ಹೇಳುತ್ತಾ ತಾಲೂಕಿನ ಜನತೆಯನ್ನು ದಾರಿ ತಪ್ಪಿಸುತ್ತಿರುವ ಸುಳ್ಳಿನ ಸರದಾರ ರಕ್ಷಿತ್ ಶಿವರಾಂ...

ಪತ್ರಿಕಾಗೋಷ್ಟಿ ಮಾಡುತ್ತಾ ಪತ್ರಕರ್ತರಿಗೆ ಸುಳ್ಳು ದಾಖಲೆಗಳನ್ನು ನೀಡಿ ತಾಲೂಕಿನ ಜನತೆಯನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಾ ಬದುಕಬೇಡಿ. ನಿಮ್ಮ ಸುಳ್ಳನ್ನು ಬೆಳ್ತಂಗಡಿಯ ಜನತೆ ಎಂದೂ ಒಪ್ಪಿಕೊಳ್ಳುವುದಿಲ್ಲ ಎಂದು...
News

ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕರಿಮಣೇಲು ಇದರ ಶಿಕ್ಷಕ ರಕ್ಷಕ ಸಂಘದ ಸಭೆಯು ಜುಲಾಯ್ 16ರಂದು ಬುಧವಾರ ಜರಗಿತು. ಶಾಲಾ ಸಂಚಾಲಕರಾದ ವಂದನೀಯ ಫಾದರ್...
News

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಕಡಬ ತಾಲೂಕಿನ ಚೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಗುಡ್ಡ ಕುಸಿದಿದ್ದು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (ಸಂಖ್ಯೆ 75) ವಾಹನಗಳು ಚಲಿಸಲು ಪ್ರಸ್ತುತ ಸಾಧ್ಯವಿಲ್ಲ. ಮಣ್ಣು ತೆಗೆಯುವ...
News

ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೌಂಡೇಶನ್ ಡೇ ಆಚರಣೆ

ಬಜ್ಪೆಯಲ್ಲಿರುವ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜುಲಾಯ್ 15ರಂದು ಮಂಗಳವಾರ ಫೌಂಡೇಶನ್ ಡೇಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಬೆಥನಿ ಸಂಸ್ಥಾಪಕರಾದ ಆರ್.ಎಫ್.ಸಿ. ಮಸ್ಕರೇನಸ್ ರವರ ಮೌಲ್ಯಗಳು ಮತ್ತು...
News

ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥ ಮಹಿಳೆಯಿಂದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಸಂತ್ರಸ್ಥ ಮಹಿಳೆಯ ಗಂಡ ಹಾಗೂ ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಬಂಧನ ಮಹಿಳೆಯೊಬ್ಬರ ಮೇಲೆ ಅತ್ಯಾಚಾರದ ಆರೋಪದ ಹಿನ್ನಲೆಯಲ್ಲಿ ಕಾವೂರು ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಖುದ್ದು ಪೊಲೀಸರೇ...

You cannot copy content of this page