News
ಲೋಕಾಯುಕ್ತ ಪರಿಶೀಲನೆಯ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮಂಗಳೂರು ಮಹಾನಗರ ಪಾಲಿಕೆಗೆ ಭೇಟಿ...
ಮಂಗಳೂರು ಮಹಾನಗರ ಪಾಲಿಕೆಯ ಅವ್ಯವಸ್ಥೆ ಹಾಗೂ ನ್ಯೂನ್ಯತೆಗಳ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ರವರು ಜೂನ್ 23ರಂದು ಸೋಮವಾರ...













