News
ಸೂರಿಕುಮೇರುವಿನಲ್ಲಿ ನಡೆಯುವ SSF ಮಾಣಿ ಸೆಕ್ಟರ್ ಸಾಹಿತ್ಯೋತ್ಸವಕ್ಕೆ ಸ್ವಾಗತ ಸಮಿತಿ ರಚನೆ
ಮಾಣಿ : ವಿದ್ಯಾರ್ಥಿ ಸಂಘಟನೆಯಾದ ಕರ್ನಾಟಕ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ SSF ಮಾಣಿ ಸೆಕ್ಟರ್ ಸಾಹಿತ್ಯೋತ್ಸವವು ಇದೇ ಬರುವ ಅಕ್ಟೋಬರ್ 20ರಂದು ಆದಿತ್ಯವಾರ ಸೂರಿಕುಮೇರು ಜಂಕ್ಷನ್ ಸಮೀಪ...