News
ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್‌ಗೆ ನೂತನ ಧರ್ಮಗುರುಗಳಾಗಿ ಫಾದರ್ ಪ್ಯಾಟ್ರಿಕ್ ಸಿಕ್ವೇರಾ ನೇಮಕ
ಮೇ 25ರಂದು ಆದಿತ್ಯವಾರ ಅಧಿಕಾರ ಸ್ವೀಕಾರ ಮಂಗಳೂರು ಧರ್ಮಕ್ಷೇತ್ರದ ಸೂರಿಕುಮೇರು ಬೊರಿಮಾರ್ ಧರ್ಮಕೇಂದ್ರಕ್ಕೆ ನೂತನ ಧರ್ಮಗುರುಗಳಾಗಿ ವಂದನೀಯ ಫಾದರ್ ಪ್ಯಾಟ್ರಿಕ್ ಸಿಕ್ವೇರಾರವರನ್ನು ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ...













