News
ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು
ಸ್ಪೇಸ್ ಜೆಟ್ ಕಂಪನಿ ಉದ್ಯೋಗಿ ಧರ್ಮಸ್ಥಳದ 22 ವರ್ಷ ಪ್ರಾಯದ ಅಕಾಂಕ್ಷ ಎಸ್.ಎನ್. ಪಂಜಾಬ್ ನಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದಾರೆ. ಧರ್ಮಸ್ಥಳ ಗ್ರಾಮದ ಬೊಳಿಯಾರುನ ಅಕಾಂಕ್ಷ ಎಲ್.ಪಿ.ಯು. ಕಾಲೇಜು...













