News
ಇಂದು ಮಂಗಳೂರಿನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ
ಮಂಗಳೂರಿನ ಪಡೀಲ್ ಎಂಬಲ್ಲಿ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಹತ್ತಿರ ಇಂದು ಮೇ 16ರಂದು ಶುಕ್ರವಾರ ಅಪರಾಹ್ನ 3:30 ಗಂಟೆಗೆ ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ...













