News
ಉಪ್ಪಿನಂಗಡಿ ಪೆರಿಯಡ್ಕದಲ್ಲಿ ಸಂಸ್ಮರಣೆ, ಸ್ಮೃತಿ ಗೌರವ ಮತ್ತು ತಾಳಮದ್ದಳೆ
ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ಶ್ರೀ ಮಹಾಭಾರತ ಸರಣಿಯ ಕಾರ್ಯಕ್ರಮವು ಸಂಸ್ಮರಣೆ, ಸ್ಮೃತಿ ಗೌರವದೊಂದಿಗೆ ಪೆರಿಯಡ್ಕದ ಮದುವನದಲ್ಲಿ ಜರಗಿತು. ನಿವೃತ್ತ ಉಪನ್ಯಾಸಕ...