News
ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ SSLC ಯಲ್ಲಿ 96 ಶೇಕಡಾ...
ವಿಟ್ಲದಲ್ಲಿರುವ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 2024-25ನೇ ಸಾಲಿನ SSLC ಪರೀಕ್ಷೆಯಲ್ಲಿ ಶೇಕಡಾ 96 ಫಲಿತಾಂಶ ಲಭಿಸಿದೆ. ಒಟ್ಟು 98 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 94ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ....













