News
ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಪಾದಾಭಿಷೇಕ
ದಯೆಯೇ ಧರ್ಮದ ಮೂಲವಾಗಿದ್ದು ದಯೆ ಇದ್ದಲ್ಲಿ ಧರ್ಮ ಇರುತ್ತದೆ ಎಂದು ಕ್ಷುಲ್ಲಕ ನಿರ್ವಾಣ ಸಾಗರ ಮುನಿಮಹಾರಾಜರು ಹೇಳಿದರು. ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ನಡೆದ ಪಾದಾಭಿಷೇಕ ಸಂದರ್ಭದಲ್ಲಿ...













