News
ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್(ರಿ.) ಕಡೇಶಿವಾಲಯ ಇದರ ವಾರ್ಷಿಕೋತ್ಸವ ಹಾಗೂ ಪದಗ್ರಹಣ ಸಮಾರಂಭ
ಮಕ್ಕಳಿಗೆ ಸಂಸ್ಕಾರ ಮನೆಯಿಂದಲೇ ಪ್ರಾರಂಭವಾಗಬೇಕು – ಬನ್ನಂಜೆ ಬಾಬು ಅಮೀನ್. ಬಂಟ್ವಾಳ : ಮಕ್ಕಳಿಗೆ ಸಂಸ್ಕಾರ ಮನೆಯಿಂದಲೇ ಪ್ರಾರಂಭವಾಗಬೇಕು. ಉತ್ತಮ ಶಿಕ್ಷಣದ ಜೊತೆಗೆ ನಮ್ಮ ಸಂಸ್ಕೃತಿಯನ್ನು ಕಲಿಸುವ...













