News
ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ
ಮಾಜಿ ಶಾಸಕ ಗೋಪಾಲ ಭಂಡಾರಿಯವರ ಪುತ್ರ 48 ವರ್ಷ ಪ್ರಾಯದ ಸುದೀಪ್ ಭಂಡಾರಿಯವರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಅಕ್ಟೋಬರ್ 13ರಂದು ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ...