October 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us

karavalisuddimani

About Author

2846

Articles Published
News

ನೀರುಮಾರ್ಗದ ಚರ್ಚ್ ನ ಮಹಿಳಾ ಆಯೋಗ ಹಾಗೂ ಮದರ್ ಮೇರಿ ಮಹಿಳಾ ಸಂಘಟನೆಯ...

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ನೀರುಮಾರ್ಗದ ಸಂತ ಜೋಸೆಫ್ ಕಾರ್ಮಿಕರ ದೇವಾಲಯದ ಮಹಿಳಾ ಆಯೋಗ ಹಾಗೂ ಮದರ್ ಮೇರಿ ಮಹಿಳಾ ಸಂಘಟನೆಯ ಜಂಟಿ ಆಶ್ರಯದಲ್ಲಿ ‘ಸಾಂಪ್ರದಾಯಿಕ ಆಹಾರ ಹಬ್ಬ’...
News

ಮುದರಂಗಡಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡಿಗೆ ಬಲಿ

ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರು ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿರುವ ಘಟನೆ ಇಂದು ಆಗಸ್ಟ್ 7ರಂದು...
News

ಮಂಗಳೂರು ವಿವಿ ನಿವೃತ್ತ ಪ್ರಾಧ್ಯಾಪಕಿ, ಹಿರಿಯ ಮಾಧ್ಯಮ ತಜ್ಞೆ ಡಾ. ವಹೀದಾ ಸುಲ್ತಾನ...

ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ (MCJ) ವಿಭಾಗದ ನಿವೃತ್ತ ಮುಖ್ಯಸ್ಥೆ ಹಾಗೂ ಹಿರಿಯ ಪ್ರಾಧ್ಯಾಪಕಿ 70 ವರ್ಷ ಪ್ರಾಯದ ಡಾ. ವಹೀದಾ ಸುಲ್ತಾನಾ ಅವರು...
News

ಮೈಸೂರು ಧರ್ಮಕ್ಷೇತ್ರದ ಸಹ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಗ್ರೇಶಿಯನ್ ರೊಡ್ರಿಗಸ್ ನೇಮಕ

ಮೈಸೂರು ಧರ್ಮಕ್ಷೇತ್ರದ ಸಹ ಸಾರ್ವಜನಿಕ ಸಂಪರ್ಕಾಧಿಕಾರಿ (Associate Public Relations Officer – APRO)ಯಾಗಿ ಗ್ರೇಶಿಯನ್ ರೊಡ್ರಿಗಸ್ ಅವರನ್ನು ನೇಮಕಗೊಳಿಸಲಾಗಿದೆ. ಈ ಕುರಿತು ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ...
News

ಯುನಿಕೋಡ್ ಪರಿವರ್ತನೆ – ಬಂಟ್ವಾಳ ಭೂಮಿ ಶಾಖೆಯ ಸೇವೆ ತಾತ್ಕಾಲಿಕ ಸ್ಥಗಿತ

ಭೂಮಿ ತಂತ್ರಾಂಶದಲ್ಲಿ ಯುನಿಕೋಡ್ ಪರಿವರ್ತನೆ (Unicode Conversion) ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಭೂಮಿ ಶಾಖೆಯ ಕೆಲವು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ...
News

ಸಾರ್ವಜನಿಕರ ಧ್ವನಿಗೆ ಸಿಕ್ಕ ಜಯ – ಕರಾವಳಿ ಸುದ್ದಿ ವರದಿ ಬಳಿಕ ಜೋಗಿಬೆಟ್ಟು...

ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಮಳೆ ಬಂದಾಗಲೆಲ್ಲ ಉಂಟಾಗುತ್ತಿದ್ದ ಕೃತಕ ನೆರೆ ಸಮಸ್ಯೆಗೆ ಕೊನೆಗೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆ ವಹಿಸಿಕೊಂಡಿರುವ ಕಂಪೆನಿ ಎಚ್ಚೆತ್ತುಕೊಂಡಿದೆ....
News

ಮಿಲಾಗ್ರಿಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್‌, ಸಂಘಗಳು, ಆಡ್-ಆನ್ ಕೋರ್ಸ್‌ಗಳಿಗೆ ಚಾಲನೆ

ಮಂಗಳೂರು ನಗರದ ಮಿಲಾಗ್ರಿಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್‌, ವಿವಿಧ ವಿದ್ಯಾರ್ಥಿ ಸಂಘಗಳು ಹಾಗೂ ಆಡ್-ಆನ್ ಕೋರ್ಸ್‌ಗಳ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ನಗರ ಸಂಚಾರ ವಿಭಾಗದ...
News

ICYM ಮಿಯಪದವು ಘಟಕದಿಂದ ‘ಮಳೆಯಲ್ಲಿ ಮಸ್ತಿ’ ಕ್ರೀಡೋತ್ಸವ ಸಂಭ್ರಮ

ICYM ಮಿಯಪದವು ಘಟಕದ ಆಶ್ರಯದಲ್ಲಿ ‘ಮಳೆಯಲ್ಲಿ ಮಸ್ತಿ’ ವಿನೂತನ ಮಳೆಯ ಆಟಗಳ ಕಾರ್ಯಕ್ರಮವು ಫಾತಿಮಾ ಆಂಗ್ಲ ಮಾಧ್ಯಮ ಶಾಲೆಯ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ...
News

ಮಂಗಳೂರು ಧರ್ಮಕ್ಷೇತ್ರದ ಸಿಟಿ ವಲಯದ ಸ್ತ್ರೀ ಸಂಘಟನೆಯಿಂದ ‘ಬೆಂಕಿ ಇಲ್ಲದ ಅಡುಗೆ’ ಸ್ಪರ್ಧೆ...

ಮಂಗಳೂರು ಧರ್ಮಕ್ಷೇತ್ರದ ಸಿಟಿ ವಲಯದ ಸ್ತ್ರೀ ಸಂಘಟನೆಯ ವತಿಯಿಂದ ವಲಯ ಮಟ್ಟದ ಎಲ್ಲಾ ಸದಸ್ಯರಿಗಾಗಿ ಆಯೋಜಿಸಲಾಗಿದ್ದ “ಬೆಂಕಿ ಇಲ್ಲದ ಅಡುಗೆ” (Cooking Without Fire) ಸ್ಪರ್ಧೆಯು ಆಗಸ್ಟ್...

You cannot copy content of this page