News
ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ
ಸಾಕಷ್ಟು ಮಲೆಕುಡಿಯ ಕುಟುಂಬಗಳು ರಸ್ತೆ ಹಾಗೂ ವಿದ್ಯುತ್ ಸೌಲಭ್ಯದಿಂದ ವಂಚಿತವಾಗಿವೆ. ಪ್ರಥಮ ಆಧ್ಯತೆಯಾಗಿ ವಿದ್ಯುತ್ ಹಾಗೂ ರಸ್ತೆ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಂಡು ಹಂತ ಹಂತವಾಗಿ ಮಲೆಕುಡಿಯ...













