July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us

karavalisuddimani

About Author

2559

Articles Published
News

ವಿಟ್ಲದ ಆಟೋ ಚಾಲಕ ನಾಪತ್ತೆ – ಪ್ರಕರಣ ದಾಖಲು

ವಿಟ್ಲ : ಆಟೋ ಚಾಲಕನೋರ್ವ  ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ 28ವರ್ಷ...
News

ಮಂಗಳೂರಿನ ಝಯೋನ್ ಪ್ರೊಡಕ್ಶನ್ಸ್ ಹಾಗೂ ಕಲಾಕುಟಾಂ ಹವ್ಯಾಸಿ ನಾಟಕ ತಂಡದ ವತಿಯಿಂದ ‘ಗುಡ್...

ಮಂಗಳೂರು : ಝಯೋನ್ ಪ್ರೊಡಕ್ಶನ್ಸ್ ಹಾಗೂ ಪ್ರತಿಷ್ಠಿತ ಕಲಾಕುಟಾಂ ಹವ್ಯಾಸಿ ನಾಟಕ ತಂಡದ ವತಿಯಿಂದ ಗುಡ್ ಬೈ ಟೆಲಿನಾಟಕ ವಿಡಿಯೋ ಬಿಡುಗಡೆ ಸಮಾರಂಭವು ಬೆಂದೂರ್ ವೆಲ್ ನಲ್ಲಿರುವ...
News

ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಸಂವಿಧಾನ ದಿನಾಚರಣೆ ಹಾಗೂ ವಕೀಲರ ದಿನಾಚರಣೆಯ ಪ್ರಯುಕ್ತ ಕಾನೂನು...

ಬಂಟ್ವಾಳ : ವಕೀಲರ ಸಂಘ ಬಂಟ್ವಾಳ,  ಅಧಿವಕ್ತಾ ಪರಿಷತ್ ಕರ್ನಾಟಕ – ದಕ್ಷಿಣ ಪ್ರಾಂತ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬಂಟ್ವಾಳ ಘಟಕ ಇವುಗಳ ಜಂಟಿ ಅಶ್ರಯದಲ್ಲಿ...
News

ಪೋಡಿಯ ಸಂಪೂರ್ಣ ಅಧಿಕಾರ ತಹಶೀಲ್ದಾರ್‌ಗೆ – ಎಲ್ಲ ಭೂ ದಾಖಲೆಗಳ ಡಿಜಿಟಲೀಕರಣ

ಪೋಡಿಗೆ ಸಾಕು ಮೂರೇ ಮೂರು ದಾಖಲೆಗಳು. ಎಲ್ಲ ಭೂ ದಾಖಲೆಗಳನ್ನು ಡಿಜಿಟಲ್‌ ವೇದಿಕೆಯಲ್ಲಿ ಶಾಶ್ವತವಾಗಿ ಉಳಿಸುವ ಕಾರ್ಯ ನಡೆಯುತ್ತಿದ್ದು, ಇನ್ನು ಮುಂದೆ ಜಮೀನಿನ ಪೋಡಿ ಪ್ರಕ್ರಿಯೆ ಸುಲಭವಾಗಿ...
News

ವಿಕಲಚೇತನರಿಗೆ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸಿ – ಮೇಯರ್ ಮನೋಜ್ ಕುಮಾರ್

ವಿಕಲಚೇತನರಿಗೆ ಸಿಗುವ ಸೌಲಭ್ಯಗಳನ್ನು ಅತ್ಯಂತ ಶೀಘ್ರ ಮತ್ತು ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಮಹಿಳಾ ಮತ್ತು...
News

ಚಲನಚಿತ್ರ ನಟ ಉಪೇಂದ್ರ  ಬಂಟ್ವಾಳದ ಮೊಡಂಕಾಪು ವನದುರ್ಗ ದೇವಸ್ಥಾನಕ್ಕೆ ಭೇಟಿ

ಬಂಟ್ವಾಳ :  ಬಹುಭಾಷಾ ಚಲನಚಿತ್ರ ನಟ ಉಪೇಂದ್ರ ಅವರು  ಬಂಟ್ವಾಳ ತಾಲೂಕಿನ ಮೊಡಂಕಾಪು ಬಳಿಯ ವನದುರ್ಗ ದೇವಸ್ಥಾನಕ್ಕೆ ದಶಂಬರ್ 3ರಂದು ಮಂಗಳವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು....
News

ಶೌರ್ಯ ವಿಪತ್ತು ನಿರ್ವಹಣ  ಘಟಕ ಕಲ್ಲಡ್ಕ  ವತಿಯಿಂದ  ಶ್ರಮದಾನ ಸೇವೆ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣ  ಘಟಕ ಕಲ್ಲಡ್ಕ ಇದರ ವತಿಯಿಂದ ಶ್ರಮದಾನ ಸೇವಾ ಕಾರ್ಯಕ್ರಮ ದಶಂಬರ್ 1ರಂದು ಆದಿತ್ಯವಾರ...
News

“ಜನರಿಂದ ನಾನು ಮೇಲೆ ಬಂದೆ” ಎಂದ – ನಿರ್ದೇಶಕ ನವಿಲುಗರಿ ನವೀನ್ ಪಿ.ಬಿ.

ಇತ್ತೀಚಿಗೆ ಬಿಡುಗೆಗೊಂಡ ಲೆಜೆಂಡ್ ಡೈರೆಕ್ಟರ್ ಸಿನಿಮಾ ಗೆಲುವಿನ ಒಂದು ತಿಂಗಳ ಸಂಭ್ರಮಾಚರಣೆಯನ್ನು ಆಚರಿಸಿಕೊಂಡಿತ್ತು. ಈ ಸಮಾರಂಭದಲ್ಲಿ ಲೆಜೆಂಡ್ ಡೈರೆಕ್ಟರ್ ಸಿನಿಮಾಗಾಗಿ ದುಡಿದ ಕಲಾವಿದರಿಗೆ, ತಾಂತ್ರಿಕ ವರ್ಗದವರಿಗೆ ಹಾಗೂ...
News

ದಶಂಬರ್ 7ರಂದು ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ  ಹೊನಲು ಬೆಳಕಿನ ಕ್ರೀಡೋತ್ಸವ 2024

ಆರೆಸ್ಸೆಸ್ ಸರಸಂಘಚಾಲಕ ಡಾ| ಮೋಹನ್ ಜೀ ಭಾಗವತ್ ರಿಂದ ಉದ್ಘಾಟನೆ ಬಂಟ್ವಾಳ : ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ 2024 ಕಾರ್ಯಕ್ರಮವು ದಶಂಬರ್...
News

ವ್ಯಾಟಿಕನ್ ನಗರದಲ್ಲಿ ಸನ್ಮಾನ್ಯ ಯು.ಟಿ. ಖಾದರ್ ಅವರಿಂದ ಐತಿಹಾಸಿಕ ಭಾಷಣ

  “ಇಲ್ಲಿ ನಾನು ಯಾವುದೇ ಒಂದು ಧರ್ಮದ ಪ್ರತಿನಿಧಿಯಾಗಿ ಬಂದಿಲ್ಲ, ಬದಲಾಗಿ ಮಾನವೀಯತೆಯ ವಿನಮ್ರ ಧ್ವನಿಯಾಗಿ, ಶಾಂತಿ, ಪ್ರೀತಿ ಮತ್ತು ಸೌಹಾರ್ದತೆಯಿಂದ ತುಂಬಿದ ಒಂದು ಸುಂದರ ಪ್ರಪಂಚದ...

You cannot copy content of this page