News
ಫೋನ್ ಹೆಚ್ಚು ನೋಡಬೇಡ ಎಂದು ಹೇಳಿದ ಪೋಷಕರು – ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಮೊಬೈಲ್ ಫೋನ್ ಹೆಚ್ಚು ನೋಡಬೇಡ ಎಂದು ಪೋಷಕರು ಹೇಳಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಯುವತಿ...













