News
ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ
ಉಜಿರೆ: ರಾಷ್ಟ್ರಕವಿ ಕುವೆಂಪು ಸಾರಿದ ವಿಶ್ವಮಾನವ ಸಂದೇಶವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಕ್ಷರಶಃ ಸೇವಾ ರೂಪದಲ್ಲಿ ಮಾಡಿ ತೋರಿಸಿದ್ದಾರೆ. ಜೈನಧರ್ಮಕ್ಕೂ ಹಿಂದೂ ಧರ್ಮಕ್ಕೂ ಅವಿನಾಭಾವ...













