News
ಅನಂತಾಡಿಯಲ್ಲಿ ಮಕ್ಕಳೊಂದಿಗೆ ಮಗುವಿನಂತೆ ಕೆಸರಿನಲ್ಲಾಡಿದ ಮಗು ಮನದ ಜಿಲ್ಲಾಧಿಕಾರಿ ಮುಲೈ ಮುಗಿಲನ್
ಬಂಟ್ವಾಳ : “ರೈತ ದೇಶದ ಬೆನ್ನೆಲುಬು. ಸಂತೋಷದೊಂದಿದ್ದರೆ ಇಡೀ ಜಗತ್ತೇ ಸಂತಸ ಪಡುವುದು. ಪ್ರತಿಯೊಬ್ಬರ ಆಹಾರವನ್ನು ಪೂರೈಸಿ ಎಲ್ಲರ ಹಸಿವು ನೀಗಿಸುವ ರೈತ ಯಾವಾಗಲೂ ಸಂತೋಷವಾಗಿರಬೇಕು ಜಿಲ್ಲೆಯ...



