News
ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ...
ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC...













