News
17 ಪ್ರಕರಣಗಳ ಆರೋಪಿ ‘ಅರ್ಗ ಬಶೀರ್’ ಬಂಧನ – 4 ವರ್ಷಗಳಿಂದ ತಲೆಮರೆಸಿಕೊಂಡಿದ್ದವನು...
ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಗೆ ಚಮಕ್ ನೀಡುತ್ತಾ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ 50 ವರ್ಷ ಪ್ರಾಯದ ಕೆ. ಅಬ್ದುಲ್ ಬಶೀರ್ ಅಲಿಯಾಸ್ ಅರ್ಗ ಬಶೀರ್...













